Posts

Subhash Chandra Bose

Subhash Chandra Bose  Subhash Chandra Bose (1897 A.D. – 1945 A.D.) ! Subhash Chandra Bose, popularly known as “Netaji”, a great militant, freedom fighter and patriot was born at Cuttack, Orissa on January 23, 1897 to Janakinath Bose and Prabhavati Devi. Janakinath was a well- known lawyer. Prabhavati Devi was a religious and God-fearing woman. Subhash Chandra was a brilliant student from the very beginning and was first in the merit list of successful students in the matriculation examination. ********** Bose did his graduation from Presidency College, Kolkata. He went to England in September 1919 for higher studies. He was selected for the Indian Civil Service but returned to India without completing his training to take part in the freedom struggle. The Jallianwallah Bagh Massacre moved and disturbed him, too much. Under the deep influence of Mahatma Gandhi, he joined the Indian National Congress. He was very much impressed by Deshbandhu Chittaranjan Das and b...

ನೇತಾಜಿ ಸುಭಾಷ್ ಚಂದ್ರ ಬೋಸ್

ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತ ದೇಶ ಕಂಡ ಅಪ್ರತಿಮ ದೇಶಭಕ್ತ, ವೀರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಈ ಮಹಾನ್ ರಾಷ್ಟ್ರ ನಾಯಕನ ಜೀವನದ ಘಟನೆಗಳ ಮೆಲುಕೇ ಸ್ಪೂರ್ತಿಯುತವಾದುದು. ಅಂಡಮಾನ್ ನಿಕೋಬಾರ್ ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡು ದೇಶವನ್ನು ಪ್ರಥಮ ಬಾರಿಗೆ ದಾಸ್ಯಮುಕ್ತವನ್ನಾಗಿ ಮಾಡಿದ್ದ ಭರತಮಾತೆಯ ಈ ಧೀರ ಕುವರನ ಜನುಮ ದಿನ (ಜನವರಿ 23) ದಂದು ಸದಾ ಕ್ರಿಯಾಶಿಲರಾಗಿದ್ದ ದೇಶಕ್ಕಾಗಿ ತಮ್ಮ ಬದುಕನ್ನೇ ಮುಡುಪಿಟ್ಟ ಆ ಮಹಾನ್ ಚೇತನವನ್ನು ನಾವೆಲ್ಲ ಒಂದಾಗಿ ಸ್ಮರಿಸೋಣ. ನನ್ನೆಲ್ಲಾ ಆತ್ಮೀಯ ಸ್ನೇಹಿತರಿಗೆ ನನ್ನ ನಮಸ್ಕಾರಗಳು. ನಾಳೆ ಜನವರಿ 23  ಭಾರತ ಕಂಡ ವೀರ ಸೇನಾನಿ, ಅಪ್ರತಿಮ ದೇಶಭಕ್ತ ಸುಭಾಷ್ ಚಂದ್ರ ಬೋಸ್ ರ ಹುಟ್ಟುಹಬ್ಬ. ‘Give me blood and I will give you freedom’   ಎನ್ನುತ್ತಿದ್ದ ಅಂಡಮಾನ್ ನಿಕೋಬಾರ್ ಪ್ರದೇಶಗಳನ್ನು ವಶಕ್ಕೆ ತೆಗೆದುಕೊಂಡು ದೇಶವನ್ನು ಪ್ರಥಮ ಬಾರಿಗೆ ದಾಸ್ಯಮುಕ್ತವನ್ನಾಗಿ ಮಾಡಿದ್ದ ಭರತಮಾತೆಯ ಈ ಧೀರ ಕುವರನ ಜನುಮ ದಿನವಾದ ಇಂದು ಅವರ ಜೀವನಗಾಥೆಯ ಮೇಲೊಂದು ಕ್ಷ-ಕಿರಣಾ ಬೀರುವ ಸಣ್ಣ ಪ್ರಯತ್ನವನ್ನಿಲ್ಲಿ ನಾನು ಮಾಡಿದ್ದೇನೆ. ಸ್ನೇಹಿತರಾದ ನಿಮಗೆಲ್ಲರಿಗೂ ಇದು ಇಷ್ಟವಾಗಬಹುದೆನ್ನುವುದು ನನ್ನ ಅನಿಸಿಕೆ.... ಭಾರತೀಯರೆಲ್ಲರ ಪ್ರೀತಿಯ “ನೇತಾಜಿ”ಯಾಗಿದ್ದ ಸುಭಾಷ್ ಚಂದ್ರ ಬೋಸ್ ಹುಟ್ಟಿದ್ದು 1897 ಜನವರಿ 23 ರಂದು ಒರಿಸ್ಸಾದ ಕಟಕ್ ನ...